ಆಪ್ ಸಂಸದರ ಜಂಪ್: ಈ ಬಗ್ಗೆ ಅಣ್ಣಾ ಹಜಾರೆ ಏನ್ ಹೇಳಿದ್ರು ಗೊತ್ತಾ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಆಮ್ ಆದ್ಮಿ ಪಕ್ಷದಿಂದ ಹಲವು ನಾಯಕರು ಹೊರಬಂದಿರುವ ಬೆಳವಣಿಗೆಗೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಪ್ರತಿಕ್ರಿಯೆ ನೀಡಿದ್ದು, ಪಕ್ಷದ ಕಾರ್ಯವೈಖರಿಯ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ಪಕ್ಷ ಸರಿಯಾದ ದಾರಿಯಲ್ಲಿ ಸಾಗುತ್ತಿದ್ದರೆ ನಾಯಕರು ಅದನ್ನು ತೊರೆಯುವ ಪರಿಸ್ಥಿತಿ ಎದುರಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು. ರಾಘವ್ ಚಡ್ಡಾ ಸೇರಿದಂತೆ ಹಲವು ನಾಯಕರು ಪಕ್ಷದಿಂದ ದೂರವಾಗಿರುವ ಹಿಂದೆ ಆಂತರಿಕ ಭಿನ್ನಾಭಿಪ್ರಾಯಗಳು ಅಥವಾ ಒತ್ತಡದ ವಾತಾವರಣ ಕಾರಣವಾಗಿರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ … Continue reading ಆಪ್ ಸಂಸದರ ಜಂಪ್: ಈ ಬಗ್ಗೆ ಅಣ್ಣಾ ಹಜಾರೆ ಏನ್ ಹೇಳಿದ್ರು ಗೊತ್ತಾ?
Copy and paste this URL into your WordPress site to embed
Copy and paste this code into your site to embed