ಅಬ್ದುಲ್ ನಾಸರ್ ಮಅದನಿ ಆರೋಗ್ಯ ಸ್ಥಿತಿ ಗಂಭೀರ: ವೆಂಟಿಲೇಟರ್‌ಗೆ ಶಿಫ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಬ್ದುಲ್ ನಾಸರ್ ಮಅದನಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕಿಡ್ನಿ ಸಮಸ್ಯೆ ಹಾಗೂ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಪಿಡಿಪಿ ನಾಯಕ ಮಅದನಿಯನ್ನು ಎರ್ನಾಕುಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಈ ನಡುವೆ ಆರೋಗ್ಯ ಬಿಗಡಾಯಿಸದ ಹಿನ್ನೆಲೆಯಲ್ಲಿ ಇದೀಗ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಕಗಳು ತಿಳಿಸಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ತವಾಗಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!