ಅಭಿಜಿತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು: ಬಂಧನದ ಬೆನ್ನಲ್ಲೇ ಬಿಡುಗಡೆಗೆ ಕೋರ್ಟ್ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೆಹಲಿಯ ಕನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಲೆಹ್ರಾ ದೋ ತಿರಂಗಾ’ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಬಂಧನಕ್ಕೊಳಗಾಗಿದ್ದ CJP ಮುಖ್ಯಸ್ಥ ಅಭಿಜಿತ್ ದೀಪ್ಕೆ ಅವರಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಶಾಂತಿ ಪರಿಪಾಲನಾ ಬಾಂಡ್‌ಗೆ ಸಹಿ ಹಾಕಿದ ನಂತರ ಅವರನ್ನು ಕಸ್ಟಡಿಯಿಂದ ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 126 ಮತ್ತು 170 ರ ಅಡಿಯಲ್ಲಿ ಶಾಂತಿ ಭಂಗ … Continue reading ಅಭಿಜಿತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು: ಬಂಧನದ ಬೆನ್ನಲ್ಲೇ ಬಿಡುಗಡೆಗೆ ಕೋರ್ಟ್ ಗ್ರೀನ್ ಸಿಗ್ನಲ್