ಹೊಸದಿಗಂತ ವರದಿ ಮಡಿಕೇರಿ:
ಸ್ಯಾಂಡಲ್ವುಡ್ ನಟ ಅಭಿಷೇಕ್ ಅಂಬರೀಷ್ ಅವರು ತಮ್ಮ ಪತ್ನಿ ಅವಿವಾ ಜೊತೆ ಕಾವೇರಿ ಉಗಮಸ್ಥಾನ ತಲಕಾವೇರಿಗೆ ಭೇಟಿ ನೀಡಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು.
ಪೂಜೆ ವೇಳೆ ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗಿ ಕಾವೇರಿ ವಿವಾದ ಬಗೆಹರಿಯಲೆಂದು ಪ್ರಾರ್ಥಿಸಿದ್ದಾರೆ. ಮಳೆ ಬರಲಿ ಜೊತೆಗೆ ಕಾವೇರಿ ವಿವಾದವೂ ಬಗೆಹರಿಯಲಿ ಎಂದು ಹೇಳಿದರು.