ಫೈನಲ್ ಪಂದ್ಯದಲ್ಲಿ ಕೊನೆಗೂ ಅಭಿಷೇಕ್ ಶರ್ಮಾ ಕಮ್ ಬ್ಯಾಕ್: ಕಿವೀಸ್ ವಿರುದ್ಧ ಭರ್ಜರಿ ಬ್ಯಾಟಿಂಗ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೊನೆಗೂ ಫೈನಲ್ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕಮ್ ಬ್ಯಾಕ್: ಕಿವೀಸ್ ವಿರುದ್ಧ ಭರ್ಜರಿ ಬ್ಯಾಟಿಂಗ್!ಭಾರತ- ನ್ಯೂಜಿಲ್ಯಾಂಡ್ ನಡುವಿನ ಟಿ20 ವಿಶ್ವಕಪ್ ಹೈವೋಲ್ಟೇಜ್ ಫೈನಲ್ ನಲ್ಲಿ ಕೊನೆಗೂ ಅಭಿಷೇಕ್ ಶರ್ಮಾ ಅಬ್ಬರಿಸಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧ ಮೊದಲು ಬ್ಯಾಟಿಂಗ್ ನಡೆಸುತ್ತಿರುವ ಆರಂಭವನ್ನು ಪಡೆದಿದೆ. ಕಳಪೆ ಬ್ಯಾಟಿಂಗ್ ನಿಂದ ನಿರಾಶೆ ಮೂಡಿಸಿದ್ದ ಅಭಿಷೇಕ್ ಶರ್ಮಾ ಈ ಪಂದ್ಯದಲ್ಲಿ ಲಯ ಕಂಡುಕೊಂಡಿದ್ದು, 18 ಎಸೆತಗಳಲ್ಲಿ 51 ರನ್ ಗಳಿಸಿ ಕಮ್ ಬ್ಯಾಕ್ ಮಾಡಿದ್ದಾರೆ. ಅಭಿಷೇಕ್ ಶರ್ಮಾ ಕೇವಲ … Continue reading ಫೈನಲ್ ಪಂದ್ಯದಲ್ಲಿ ಕೊನೆಗೂ ಅಭಿಷೇಕ್ ಶರ್ಮಾ ಕಮ್ ಬ್ಯಾಕ್: ಕಿವೀಸ್ ವಿರುದ್ಧ ಭರ್ಜರಿ ಬ್ಯಾಟಿಂಗ್!