IPLಗೆ ಮುನ್ನ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಆಟ: ಅಭ್ಯಾಸ ಪಂದ್ಯದಲ್ಲೇ ಭರ್ಜರಿ ಬ್ಯಾಟ್ ಬಿಸಿದ ಯುವ ಆಟಗಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026 ಆರಂಭಕ್ಕೂ ಮುನ್ನವೇ ಸನ್‌ರೈಸರ್ಸ್ ಹೈದರಾಬಾದ್ ತಂಡದ ಯುವ ಆಟಗಾರ ಅಭಿಷೇಕ್ ಶರ್ಮಾ ಭರ್ಜರಿ ಫಾರ್ಮ್ ತೋರಿದ್ದು, ಎದುರಾಳಿ ತಂಡಗಳಿಗೆ ಮುನ್ನೆಚ್ಚರಿಕೆ ನೀಡಿದ್ದಾರೆ. ಅಭ್ಯಾಸ ಪಂದ್ಯದಲ್ಲೇ ಸಿಡಿಲಾಟ ನಡೆಸಿದ ಅವರು 94 ರನ್‌ಗಳ ಅಬ್ಬರದ ಇನ್ನಿಂಗ್ಸ್ ಆಡಿ ಗಮನ ಸೆಳೆದಿದ್ದಾರೆ. ತಮ್ಮ ತವರು ಮೈದಾನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ತಂಡದೊಳಗಿನ ಅಭ್ಯಾಸ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದರು. ಇಶಾನ್ ಕಿಶನ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಅವರು … Continue reading IPLಗೆ ಮುನ್ನ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಆಟ: ಅಭ್ಯಾಸ ಪಂದ್ಯದಲ್ಲೇ ಭರ್ಜರಿ ಬ್ಯಾಟ್ ಬಿಸಿದ ಯುವ ಆಟಗಾರ