ಗಾಯಗೊಂಡದ್ದು ಅಭಿಷೇಕ್, ಗರಂ ಆದದ್ದು ದೀದಿ: ಬಂಗಾಳದಲ್ಲಿ ರಾಜಕೀಯ ರಣಕಹಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮೇಲೆ ನಡೆದಿರುವ ದಾಳಿ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಘಟನೆಯ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವು ಭಾಗಗಳಲ್ಲಿ ಗಾಯಗಳಾಗಿರುವುದಾಗಿ ತಿಳಿದುಬಂದಿದೆ. ಕಾರ್ಯಕರ್ತರ ಭೇಟಿಯ ವೇಳೆ ಗಲಾಟೆ ದಕ್ಷಿಣ 24 ಪರಗಣ ಜಿಲ್ಲೆಯ ಸೋನಾರ್ಪುರ ಪ್ರದೇಶದಲ್ಲಿ ಹಿಂಸಾಚಾರಕ್ಕೊಳಗಾದ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಕೆಲವರು ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿದ್ದು, … Continue reading ಗಾಯಗೊಂಡದ್ದು ಅಭಿಷೇಕ್, ಗರಂ ಆದದ್ದು ದೀದಿ: ಬಂಗಾಳದಲ್ಲಿ ರಾಜಕೀಯ ರಣಕಹಳೆ