ಮಂಗಳೂರಿನಲ್ಲಿ ಬರೋಬ್ಬರಿ 82 ಕೋಟಿ ರೂ. ಮೌಲ್ಯದ ಡ್ರಗ್ಸ್‌ ನಾಶ: ಮಾದಕ ವಸ್ತುಗಳ ವಿರುದ್ಧ ಮಾದರಿಯಾಗುತ್ತಿದೆ ಸಮರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಠಾಣೆಗಳಲ್ಲಿ ವಿವಿಧ ಎನ್‌ಡಿಪಿಎಸ್‌ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಸುಮಾರು 82 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಬುಧವಾರ ಮುಲ್ಕಿಯ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿ ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ಸುಟ್ಟು ನಾಶಪಡಿಸಲಾಗಿದೆ. ನ್ಯಾಯಾಲಯದ ಅನುಮತಿಯೊಂದಿಗೆ 59 ಪ್ರಕರಣಗಳಿಗೆ ಸಂಬಂಧಿಸಿದ ಸುಮಾರು 450 ಕೆಜಿ ಗಾಂಜಾ, 43.26 ಕೆಜಿ ಎಂಡಿಎಂಎ, 80 ಗ್ರಾಂ ಚರಸ್, 880 ಗ್ರಾಂ ಹೈಡ್ರೋ ವೀಡ್ ಗಾಂಜಾ, … Continue reading ಮಂಗಳೂರಿನಲ್ಲಿ ಬರೋಬ್ಬರಿ 82 ಕೋಟಿ ರೂ. ಮೌಲ್ಯದ ಡ್ರಗ್ಸ್‌ ನಾಶ: ಮಾದಕ ವಸ್ತುಗಳ ವಿರುದ್ಧ ಮಾದರಿಯಾಗುತ್ತಿದೆ ಸಮರ