ಬೀದರ್ ನಲ್ಲಿ ಇಲ್ಲದ ವರುಣನ ಆರ್ಭಟ: ನಾಳೆ ಶಾಲಾ, ಕಾಲೇಜುಗಳಿಗೆ ರಜೆ

ಹೊಸದಿಗಂತ ವರದಿ, ಬೀದರ್

ಜಿಲ್ಲೆಯಲ್ಲಿ ಜುಲೈ11 ರಂದು 50 ರಿಂದ 70 ಎಂ.ಎA. ಮಳೆ ಬೀಳುವ ಮುನ್ಸೂಚನೆಗಳಿರುವುದರಿಂದ ಹವಾಮಾನ ಇಲಾಖೆಯಿಂದ ಬೀದರ ಜಿಲ್ಲೆಗೆ ಆರೇಜ್ ಆಲರ್ಟ್ ಘೋಷಿಸಿರುವುದರಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 34 (ಎಮ್) ರಡಿ ಬೀದರ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಮತ್ತು ಕಾಲೇಜುಗಳಿಗೆ ಜುಲೈ 11 ರಂದು ರಜೆ ಘೋಷಿಸಲಾಗಿದೆ ಎಂದು ಬೀದರ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಗೋವಿಂದರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!