ಭಾರತೀಯ ಸೇನೆಗೆ ಅವಮಾನ: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ವಿರುದ್ಧ ಎಬಿವಿಪಿ ಪ್ರತಿಭಟನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಎದುರು ABVP ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಂಜೆ ವೇಳೆ ವಿಶ್ವವಿದ್ಯಾಲಯ ಆವರಣಕ್ಕೆ ಪ್ರವೇಶಿಸಿದ ಪ್ರತಿಭಟನಾಕಾರರು ತ್ರಿವರ್ಣ ಧ್ವಜ ಹಿಡಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿಶ್ವವಿದ್ಯಾಲಯದ ನಾಮಫಲಕಕ್ಕೆ ಕಪ್ಪುಮಸಿ ಬಳಿದು ವಿರೋಧ ವ್ಯಕ್ತಪಡಿಸಿದ ಘಟನೆ ಉದ್ವಿಗ್ನತೆಯನ್ನುಂಟುಮಾಡಿತು. ಇದನ್ನೂ ಓದಿ: ಸ್ಥಳಕ್ಕೆ ಧಾವಿಸಿದ ಸರ್ಜಾಪುರ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಕೆಲವರನ್ನು ವಶಕ್ಕೆ ಪಡೆದರು. ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ … Continue reading ಭಾರತೀಯ ಸೇನೆಗೆ ಅವಮಾನ: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ವಿರುದ್ಧ ಎಬಿವಿಪಿ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed