ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಖಂಡಿಸಿ ABVP ಹೋರಾಟ
ಹೊಸದಿಗಂತ ವರದಿ ಚಿತ್ರದುರ್ಗ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಚಿತ್ರದುರ್ಗ ಜಿಲ್ಲೆ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಉಪನ್ಯಾಸಕರ ಖಾಯಂಗೊಳಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಕಪ್ಪುಪಟ್ಟಿ ಧರಿಸಿ ಕಾಲೇಜು ಪ್ರವೇಶಿಸುವ ಮೂಲಕ ಪ್ರತಿಭಟನೆ ನಡೆಸಿದರು. ರಾಜ್ಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರು ಇನ್ನೂ ಖಾಯಂ ನೇಮಕಾತಿಯ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಇದರಿಂದ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀಳುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಧಕ್ಕೆಯಾಗುತ್ತಿದೆ ಎಂದು ಎಬಿವಿಪಿ ಆರೋಪಿಸಿದೆ. … Continue reading ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಖಂಡಿಸಿ ABVP ಹೋರಾಟ
Copy and paste this URL into your WordPress site to embed
Copy and paste this code into your site to embed