spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಾಂತಗೌಡ ಬಿರಾದಾರ್ ಮನೆಗೆ ಎಸಿಬಿ ದಾಳಿ: ಆದಾಯಕ್ಕಿಂತ ಶೇ. 406.17 ರಷ್ಟು ಹೆಚ್ಚಿನ ಅಕ್ರಮ ಆಸ್ತಿ ಪತ್ತೆ

- Advertisement -Nitte

ಹೊಸದಿಗಂತ ವರದಿ, ಕಲಬುರಗಿ

ಶಾಂತಗೌಡ ಬಿರಾದಾರ್ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಕಲಬುರಗಿ ಇವರಿಗೆ ಸಂಬಂಧಿಸಿದಂತೆ ಈವರೆಗೂ ತನಿಖೆಯಲ್ಲಿ ಸುಮಾರು 4,15,,12,491 ರೂಪಾಯಿಗಳ ಮೌಲ್ಯದ ಚಿನ್ನದ ಒಡವೆಗಳು, ನಗದು, ವಾಹನಗಳು, ನಿವೇಶನ,ಕಟ್ಟಡ, ಗೃಹೋಪಯೋಗಿ ವಸ್ತುಗಳು,ಭೂಮಿ, ಬ್ಯಾಂಕ್ ಠೇವಣಿ ಇತ್ಯಾದಿಗಳು ಸಿಕ್ಕಿರುತ್ತದೆ ಎಂದು ಎಸಿಬಿ ಎಸ್ಪಿ ಮೇಘಣ್ಣನವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸದರಿ ಮೊತ್ತವನ್ನು ಆಪಾದಿತರ ಬಲ್ಲ ಮೂಲಗಳ ಆದಾಯಕ್ಕೆ ಹೋಲಿಸಿದಾಗ ಸುಮಾರು ಶೇ 406.17 ರಷ್ಟು ಹೆಚ್ಚಿನ ಅಕ್ರಮ ಆಸ್ತಿ ಇರುವುದು ಕಂಡು ಬಂದಿರುತ್ತದೆ. ಹೀಗಾಗಿ ಈ ಬಗ್ಗೆ ಆಪಾದಿತರ ವಿವರಣೆಯನ್ನು ಪಡೆದು ತನಿಖೆಯನ್ನು ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss