ಎಸ್‌ಐಆರ್ ಅಭಿಯಾನಕ್ಕೆ ವೇಗ ನೀಡಿ: ಅಧಿಕಾರಿಗಳಿಗೆ ಶಾಸಕ ಪ್ರಭು ಚವ್ಹಾಣ ಖಡಕ್ ಸೂಚನೆ

ಹೊಸದಿಗಂತ ವರದಿ ಬೀದರ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಹಾಗೂ ವೇಗವಾಗಿ ನಡೆಸುವಂತೆ ಔರಾದ(ಬಿ) ಶಾಸಕರು ಹಾಗೂ ಮಾಜಿ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಮಲನಗರ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಜುಲೈ 12ರಂದು ಭೇಟಿ ನೀಡಿ ಎಸ್‌ಐಆರ್ ಅಭಿಯಾನದ ಪ್ರಗತಿಯನ್ನು ಪರಿಶೀಲಿಸಿದ ಅವರು, ಗ್ರಾಮಸ್ಥರೊಂದಿಗೆ ಮಾತನಾಡಿ ಎನ್ಯೂಮರೇಷನ್ ಫಾರ್ಮ್ ಭರ್ತಿ ಹಾಗೂ ಮತದಾರರ ನೋಂದಣಿ ಪ್ರಕ್ರಿಯೆ ಕುರಿತು ಮಾಹಿತಿ ಪಡೆದರಲ್ಲದೇ ಎಸ್ಐಆರ್ ಜಾಗೃತಿ ಮೂಡಿಸಿದರು. ಈ ವೇಳೆ … Continue reading ಎಸ್‌ಐಆರ್ ಅಭಿಯಾನಕ್ಕೆ ವೇಗ ನೀಡಿ: ಅಧಿಕಾರಿಗಳಿಗೆ ಶಾಸಕ ಪ್ರಭು ಚವ್ಹಾಣ ಖಡಕ್ ಸೂಚನೆ