ತುಳುವಿಗೆ ಗೌರವ.. ಕರಾವಳಿಗೆ ಅಭಿವೃದ್ಧಿಯ ವೇಗ: ಮಂಗಳೂರು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರಾವಳಿ ಕರ್ನಾಟಕದ ಬಹುಕಾಲದ ಬೇಡಿಕೆಗಳು, ಮೂಲಸೌಕರ್ಯ, ಪ್ರವಾಸೋದ್ಯಮ, ಮೀನುಗಾರಿಕೆ, ಕೈಗಾರಿಕೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಟ್ಟು ಸುಮಾರು 32,611 ಕೋಟಿ ಮೌಲ್ಯದ ಯೋಜನೆಗಳು ಮತ್ತು ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆದ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಸಂಬಂಧಿಸಿದ ಬಹುಕಾಲದ ಬೇಡಿಕೆಗೂ … Continue reading ತುಳುವಿಗೆ ಗೌರವ.. ಕರಾವಳಿಗೆ ಅಭಿವೃದ್ಧಿಯ ವೇಗ: ಮಂಗಳೂರು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ