ಯುದ್ಧ ನಿಲ್ಲಿಸೋಕೆ ಮೂರೇ ಷರತ್ತು, ಒಪ್ಪಿಕೊಳ್ಳಿ: ಅಮೆರಿಕ, ಇಸ್ರೇಲ್‌ಗೆ ಇರಾನ್ ಸಂದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರವಾಗಿರುವ ನಡುವೆಯೇ ಯುದ್ಧ ಅಂತ್ಯಗೊಳ್ಳುವ ಬಗ್ಗೆ ಹೊಸ ಬೆಳವಣಿಗೆ ಎದುರಾಗಿದೆ. ದಾಳಿಗಳನ್ನು ನಿಲ್ಲಿಸಲು ಮೂರು ಪ್ರಮುಖ ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ತಮ್ಮ ಹೇಳಿಕೆಯಲ್ಲಿ, ದೇಶದ ಕಾನೂನುಬದ್ಧ ಹಕ್ಕುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಬೇಕು ಎಂದು ಹೇಳಿದ್ದಾರೆ. ಜೊತೆಗೆ ಇತ್ತೀಚಿನ ಸಂಘರ್ಷದಲ್ಲಿ ಉಂಟಾದ ನಷ್ಟಗಳಿಗೆ ಪರಿಹಾರ ನೀಡಬೇಕು ಹಾಗೂ ಭವಿಷ್ಯದಲ್ಲಿ ಇರಾನ್ ಮೇಲೆ ದಾಳಿ ಮಾಡಬಾರದು ಎಂಬುದಕ್ಕೆ … Continue reading ಯುದ್ಧ ನಿಲ್ಲಿಸೋಕೆ ಮೂರೇ ಷರತ್ತು, ಒಪ್ಪಿಕೊಳ್ಳಿ: ಅಮೆರಿಕ, ಇಸ್ರೇಲ್‌ಗೆ ಇರಾನ್ ಸಂದೇಶ