spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮೊಗ್ರಾಲ್ ಪುತ್ತೂರು ಗ್ರಾ.ಪಂ.ನಲ್ಲಿ 11 ಶಿಕ್ಷಣಾಲಯಗಳಿಗೆ ಮಾತ್ರ ಅಂಗೀಕಾರ

- Advertisement -Nitte

ಹೊಸ ದಿಗಂತ ವರದಿ, ಕಾಸರಗೋಡು:

ಮೊಗ್ರಾಲ್ ಪುತ್ತೂರು ಗ್ರಾಮ ಪಂಚಾಯತ್ ನಲ್ಲಿ 11 ಶಿಕ್ಷಣಾಲಯಗಳಿಗೆ ಮಾತ್ರ ಅಂಗೀಕಾರವಿರುವುದು ಎಂದು ಪಂಚಾಯತ್ ಕಾರ್ಯದರ್ಶಿ ತಿಳಿಸಿದ್ದಾರೆ.
ಕಲ್ಲಂಗೈ ಸರಕಾರಿ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆ, ಕಾವುಗೋಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಮೊಗ್ರಾಲ್ ಪುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಬಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಮೊಗ್ರಾಲ್ ಪುತ್ತೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆ, ಮೊಗ್ರಾಲ್ ಪುತ್ತೂರು ಸರಕಾರಿ ತಾಂತ್ರಿಕ ಹೈಯರ್ ಸೆಕೆಂಡರಿ ಶಾಲೆ, ಪೆರಿಯಡ್ಕ ಸರಕಾರಿ ಎಂಜಿಎಲ್ ಸಿ, ಪೆರ್ನಡ್ಕ ಸರಕಾರಿ ಎಂಜಿಎಲ್ ಸಿ, ಸರಕಾರಿ ಕೇಂದ್ರೀಯ ವಿದ್ಯಾಲಯ ಸಿಪಿಸಿಆರ್ ಐ, ಎರಿಯಾಲ್ ಜಮಾ ಅತ್ ಆಂಗ್ಲ ಮಾಧ್ಯಮ ಶಾಲೆ, ಪಾಯಿಚ್ಚಾಲ್ ಚೈತನ್ಯ ವಿದ್ಯಾಲಯ ಇವುಗಳು ಮಾತ್ರ ಅಂಗೀಕೃತ ಶಿಕ್ಷಣಾಲಯಗಳಾಗಿವೆ ಎಂದು ಅವರು ಹೇಳಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss