ನಾಗಮಂಗಲ ಬಳಿ KSRTC ಬಸ್-ಟ್ರ್ಯಾಕ್ಟರ್ ನಡುವೆ ಅಪಘಾತ; ಚಾಲಕ ಸಾ*ವು, 8 ಮಂದಿ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ವರಾಹಸಂದ್ರ ಗೇಟ್ ಬಳಿ ಬುಧವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಬ್ಬಿಣದ ಸರಳುಗಳನ್ನು ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ, ಬಸ್ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನೆಯ ವಿವರ ಹಾಸನ ಮೂಲದ ಶೇಖರ್ ಮೃತ ದುರ್ದೈವಿ. ಈತ ಕೆಎಸ್‌ಆರ್‌ಟಿಸಿ ಬಸ್ ಚಾಲಕನಾಗಿದ್ದು, ನಾಗಮಂಗಲ ತಾಲೂಕಿನ ವರಾಹಸಂದ್ರ ಗೇಟ್ ತಲುಪಿದಾಗ, ಬಸ್ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ … Continue reading ನಾಗಮಂಗಲ ಬಳಿ KSRTC ಬಸ್-ಟ್ರ್ಯಾಕ್ಟರ್ ನಡುವೆ ಅಪಘಾತ; ಚಾಲಕ ಸಾ*ವು, 8 ಮಂದಿ ಸ್ಥಿತಿ ಗಂಭೀರ