ಲಾರಿ- ಕಾರು ನಡುವೆ ಅಪಘಾತ: ಬಿಜೆಪಿ ಮುಖಂಡ ಅಪ್ಪುಗೌಡ ಪಾಟೀಲ ಮನಗೂಳಿಗೆ ಗಾಯ

ಹೊಸದಿಗಂತ ವರದಿ ವಿಜಯಪುರ:
ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಬಿಜೆಪಿ ಮುಖಂಡ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ಬೆನ್ನಿಹಳ್ಳದ ಹತ್ತಿರ ಶುಕ್ರವಾರ ನಡೆದಿದೆ.
ಬಿಜೆಪಿ ಮುಖಂಡ ಅಪ್ಪುಗೌಡ ಪಾಟೀಲ ಮನಗೂಳಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತಕ್ಕೆ ಲಾರಿ ಚಾಲಕನ ಅತಿ ವೇಗವೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!