Thursday, August 18, 2022

Latest Posts

ಟ್ರಕ್- ಸ್ಕಾರ್ಪಿಯೋ ನಡುವೆ ಭೀಕರ ಅಪಘಾತ: ಒಂಬತ್ತು ಸಾವು

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಸ್ಕಾರ್ಪಿಯೋ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂಬತ್ತು ಮಂದಿ ಮೃತಪಟ್ಟಿದ್ದಾರೆ.
ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಮೃತರು ನಾಗಾಲ್ಯಾಂಡ್ ಮೂಲದವರು ಎನ್ನುವ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!