ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, June 24, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಟಂಟಂ-ಟ್ಯಾಂಕರ್ ನಡುವೆ ಅಪಘಾತ: ಐವರು ಮಹಿಳೆಯರ ಸಾವು

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ರಸ್ತೆ ಬಳಿ ಭೀಕರ ಅಪಘಾತ ಸಂಭವಿಸಿದೆ.
ಟಂಟಂ ಮತ್ತು ಬೂದಿ ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಮಹಿಳೆಯರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.
ಅಯ್ಯಮ್ಮ, ಶರಣಮ್ಮ, ಕಾಸೀಂಬೀ, ಭೀಮಾಬಾಯಿ, ದೇವೇಂದ್ರಮ್ಮ ಮೃತರು.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಂಟಂ ವಾಹನದಲ್ಲಿ ಜಮೀನಿಗೆ ಕೂಲಿ ಕೆಲಸ ಮಾಡಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss