ಗಣೇಶ ವಿಸರ್ಜನೆ ವೇಳೆ ಅವಘಡ: ಬಾಗಲಕೋಟೆಯಲ್ಲಿ ನಿಯಂತ್ರಣ ತಪ್ಪಿ ಉರುಳಿದ ಟ್ರ್ಯಾಕ್ಟರ್, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಇಡೀ ಊರಿಗೆ ಊರೇ ಗಣೇಶ ಹಬ್ಬದ ಸಂಭ್ರಮದಲ್ಲಿ ತೇಲುತ್ತಿರುವಾಗಲೇ ಬಾಗಲಕೋಟೆಯಲ್ಲಿ  ಅವಘಡವೊಂದು ಸಂಭವಿಸಿದೆ. ಜಿಲ್ಲೆಯ ಹುನಗುಂದ ತಾಲೂಕಿನ ಎಮ್ಮೆಟ್ಟಿ ಗ್ರಾಮದ ಭಕ್ತರು ಕೃಷ್ಣಾ ನದಿಯಲ್ಲಿ ಗಣೇಶನ ಮೂರ್ತಿಯನ್ನು ವಿಸರ್ಜನೆ ಮಾಡಿ, ಟ್ರ್ಯಾಕ್ಟರ್‌ನಲ್ಲಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ದಾರಿಯ ಮಧ್ಯೆ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ರಸ್ತೆಯಲ್ಲೇ ಪಲ್ಟಿಯಾಗಿದೆ. ಬಾಲಕನ ಕೈಗೆ ತೀವ್ರ ಗಾಯ ಈ ಭೀಕರ ಅವಘಡದಲ್ಲಿ ಟ್ರ್ಯಾಕ್ಟರ್‌ನಲ್ಲಿದ್ದ 11 ಜನರಿಗೆ ಗಾಯಗಳಾಗಿವೆ. ಇವರಲ್ಲಿ ಅನಿಲ್ ದಡ್ಡಿ (15) ಎಂಬ ಅಬಾಲಕನ ಕೈಗೆ … Continue reading ಗಣೇಶ ವಿಸರ್ಜನೆ ವೇಳೆ ಅವಘಡ: ಬಾಗಲಕೋಟೆಯಲ್ಲಿ ನಿಯಂತ್ರಣ ತಪ್ಪಿ ಉರುಳಿದ ಟ್ರ್ಯಾಕ್ಟರ್, ಹಲವರಿಗೆ ಗಾಯ