ACCIDENT | ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರರ ಜೀವ ಕಸಿದ ಲಾರಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ಗೊರಗುಂಟೆಪಾಳ್ಯ ಸಮೀಪದ ಟಿಎಂಟಿ ಜಂಕ್ಷನ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಇಬ್ಬರ ಪ್ರಾಣ ಕಸಿದಿದೆ. ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಸರಕು ವಾಹನ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಡಿಕ್ಕಿಯಿಂದ ಈ ದುರ್ಘಟನೆ ನಡೆದಿದೆ. ಬೈಕ್ ಸವಾರರಿಗೆ ಮಾರಕವಾದ ಡಿಕ್ಕಿ ಪ್ರಾಥಮಿಕ ಮಾಹಿತಿಯ ಪ್ರಕಾರ, ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಹಾಗೂ ಪುರುಷ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಿಲಿಂಡರ್ ಸಾಗಿಸುತ್ತಿದ್ದ … Continue reading ACCIDENT | ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರರ ಜೀವ ಕಸಿದ ಲಾರಿ
Copy and paste this URL into your WordPress site to embed
Copy and paste this code into your site to embed