ಬಾಗಲಕೋಟೆಯಲ್ಲಿ ಆಕ್ಸಿಡೆಂಟ್: ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಗಲಕೋಟೆಯ ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಸಮೀಪ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಎರಡು ವರ್ಷದ ಕಂದಮ್ಮ ಸೇರಿ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಬ್ಬಿನ ಕಟಾವು ಕೆಲಸಕ್ಕೆ ತೆರಳಲು ಎಲ್ಲರೂ ಟ್ರ್ಯಾಕ್ಟರ್‌ನಲ್ಲಿ ಕುಳಿತಿದ್ದರು. ತೆರಳುತ್ತಿದ್ದಂತೆಯೇ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾಗಿದೆ. ಮೃತರನ್ನು ಮನೀಷ್ ಪಾಂಡೆ (23), ಹಲಕಿ ಪಾಂಡೆ (2), ಲಕ್ಷ್ಮಿ ಚಿರಮಡಿ (27) ಹಾಗೂ ರೇಖಾ ಭೂಕೆ ಎಂದು ಗುರುತಿಸಲಾಗಿದೆ. ಮೃತರು ಮಹಾರಾಷ್ಟ್ರ ರಾಜ್ಯದ ಯುವತ್ಮಾಳ್ ಜಿಲ್ಲೆಯ … Continue reading ಬಾಗಲಕೋಟೆಯಲ್ಲಿ ಆಕ್ಸಿಡೆಂಟ್: ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ
Copy and paste this URL into your WordPress site to embed
Copy and paste this code into your site to embed