Thursday, March 30, 2023

Latest Posts

ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಅವಘಡ, ಓರ್ವ ಸಾವು, ಆರು ಮಂದಿ ಆರೋಗ್ಯ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ ವೇಳೆ ಅವಘಡ ಸಂಭವಿಸಿದೆ. ಕೆಲವರಪಲ್ಲಿ ಸಮೀಪದ ಸಪ್ಲಮ್ಮ ದೇವಿ ಜಾತ್ರಾ ಅಂಗವಾಡಿ ನಿನ್ನೆ ಜಲ್ಲಿ ಕಟ್ಟು ಆಯೋಜನೆ ಮಾಡಲಾಗಿದೆ.

ಜಲ್ಲಿಕಟ್ಟು ಸ್ಪರ್ಧೆ ವೇಳೆ ಗೂಳಿ ಜನರ ಮೇಲೆ ದಾಳಿ ನಡೆಸಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ.

ಸೂಳಗಿರಿ ಸಮೀಪದ ಆರೋಪದಲ್ಲಿ ಗ್ರಾಮದ ಮಂಜು ಮೃತರು. 500 ಕ್ಕೂ ಹೆಚ್ಚು ಹೋರಿಗಳನ್ನು ಜಾತ್ರೆಗೆ ಕರೆತರಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!