Thursday, October 6, 2022

Latest Posts

ತುಮಕೂರಿನ ಶಿರಾ ಬಳಿ ಅಪಘಾತ : ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತುಮಕೂರಿನ ಶಿರಾ ಬಳಿ ನಡೆದ ಅಪಘಾತ ದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಜೊತೆ ಮಾತನಾಡಿದ ಅವರು, ಇದು ದುರ್ದೈವ ಸಂಗತಿ. ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 9 ಜನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ಐದು ಲಕ್ಷ ಪರಿಹಾರ ನೀಡುತ್ತೇವೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!