ACCIDENT | ಹೆದ್ದಾರಿಯಲ್ಲಿ ಭೀಕರ ದುರಂತ: ಪುಣೆಗೆ ಹೊರಟಿದ್ದ ಬಸ್ ಡಿಕ್ಕಿ; ನಾಲ್ವರು ಯುವಕರು ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಪ್ರಾಣ ಕಳೆದುಕೊಂಡಿರುವ ದುರ್ಘಟನೆ ನಡೆದಿದೆ. ರಾತ್ರಿ ವೇಳೆ ಈ ದುರ್ಘಟನೆ ನಡೆದಿದ್ದು ಸ್ಥಳೀಯರಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ. ಬಸ್-ಬೈಕ್ ನಡುವೆ ಭಾರೀ ಡಿಕ್ಕಿ ಪರ್ಭಾನಿಯಿಂದ ಪುಣೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ಮನ್ವತ್ ಪಟ್ಟಣದ ಸಮೀಪ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಪರ್ಭಾನಿ-ಪತ್ರಿ ಹೆದ್ದಾರಿಯ ಅಂಧರ್ವಾಡ್ ಮಾರುತಿ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಡಿಕ್ಕಿಯ ತೀವ್ರತೆಗೆ … Continue reading ACCIDENT | ಹೆದ್ದಾರಿಯಲ್ಲಿ ಭೀಕರ ದುರಂತ: ಪುಣೆಗೆ ಹೊರಟಿದ್ದ ಬಸ್ ಡಿಕ್ಕಿ; ನಾಲ್ವರು ಯುವಕರು ಬಲಿ