ಖಾಸಗಿ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ: ಪ್ರಯಾಣಿಕರು ಪವಾಡ ಸದೃಶ ಪಾರು
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿಯ ಕೊಕ್ಕರ ಕಲ್ ಬಳಿ ಖಾಸಗಿ ತಡೆರಹಿತ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಉಂಟಾಗಿದ್ದು ಬಸ್ಸಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ಪಾರಾಗಿದ್ದಾರೆ . ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟಿಎಂಟಿ ಕೊಹಿನೂರು ಹೆಸರಿನ ತಡೆರಹಿತ ಬಸ್ ಮುಲ್ಕಿ ಸಮೀಪ ಕೊಕ್ಕರಕಲ್ ಸಮೀಪಿಸುತ್ತಿದ್ದಂತೆ ಬಸ್ಸಿನಲ್ಲಿ ಆಕಸ್ಮಿಕ ಹೊಗೆ ಸಹಿತ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಚಾಲಕನು ಸ್ಥಳೀಯರ ನೆರವಿನೊಂದಿಗೆ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ರಕ್ಷಿಸಲಾಗಿದೆ ಬಸ್ಸಿನ ಟರ್ಬೊ ಹಿಡಿದು … Continue reading ಖಾಸಗಿ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ: ಪ್ರಯಾಣಿಕರು ಪವಾಡ ಸದೃಶ ಪಾರು
Copy and paste this URL into your WordPress site to embed
Copy and paste this code into your site to embed