ಧುರಂಧರ್ ಸಿನಿಮಾದಲ್ಲಿ ಸೇನಾ ರಹಸ್ಯ ಸೋರಿಕೆ ಆರೋಪ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಕೊಟ್ಟ ನಿರ್ದೇಶನ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೇಶ ವಿದೇಶಗಳಲ್ಲಿ ಭಾರೀ ಸದ್ದು ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್: ದಿ ರಿವೆಂಜ್’ ಸಿನಿಮಾದಲ್ಲಿ ಭಾರತೀಯ ಸೇನೆ ಪಡೆಯ ಮಾಹಿತಿ ಸೋರಿಕೆಯಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಬೆನ್ನಲ್ಲೇ ಈ ಕುರಿತು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ ನಿರ್ಧಾರ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಮತ್ತು ಸೆನ್ಸಾರ್ ಮಂಡಳಿಗೆ ದೆಹಲಿ ಹೈಕೋರ್ಟ್ ಬುಧವಾರ ನಿರ್ದೇಶನ ನೀಡಿದೆ. ದೇಶದ ಭದ್ರತಾ ವಿಚಾರದಲ್ಲಿ ನಿರ್ಲಕ್ಷ್ಯ ಸಲ್ಲದು ಸಶಸ್ತ್ರ ಸೀಮಾ ಬಲ್(ಎಸ್‌ಎಸ್‌ಬಿ)ನ ಹೆಡ್ … Continue reading ಧುರಂಧರ್ ಸಿನಿಮಾದಲ್ಲಿ ಸೇನಾ ರಹಸ್ಯ ಸೋರಿಕೆ ಆರೋಪ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಕೊಟ್ಟ ನಿರ್ದೇಶನ ಏನು?