ವಾಲ್ಮೀಕಿ ನಿಗಮದ ಹಣ ದುರುಪಯೋಗ ಆರೋಪ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಅಹೋರಾತ್ರಿ ಧರಣಿ ಮುಂದುವರಿಕೆ
ಹೊಸದಿಗಂತ ವರದಿ ಬೆಳಗಾವಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿತು. ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಧರಣಿಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ, “ಭ್ರಷ್ಟಾಚಾರದ ಬಗ್ಗೆ ಮಾತನಾಡಿದ ಕಾಂಗ್ರೆಸ್ … Continue reading ವಾಲ್ಮೀಕಿ ನಿಗಮದ ಹಣ ದುರುಪಯೋಗ ಆರೋಪ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಅಹೋರಾತ್ರಿ ಧರಣಿ ಮುಂದುವರಿಕೆ
Copy and paste this URL into your WordPress site to embed
Copy and paste this code into your site to embed