ಬದುಕಿದ್ದವರಿಗೇ ಮರಣ ಪ್ರಮಾಣ ಪತ್ರ ಸೃಷ್ಟಿ ಆರೋಪ: ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್

ಹೊಸದಿಗಂತ ವರದಿ ವಿಜಯಪುರ: ಜೀವಂತವಾಗಿರುವ ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂದು ಸುಳ್ಳು ಮರಣ ಪ್ರಮಾಣ ಪತ್ರ ಸೃಷ್ಟಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ಯತ್ನಿಸಿದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಇಲ್ಲಿನ ಜಲನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನಗರದ ಬಾಗವಾನ್ ಕಾಲೋನಿಯ 50 ವರ್ಷದ ನಿವಾಸಿ ಅಬ್ದುಲ್ ರಜಾಕ್ ಮೌಲಾಸಾಬ್ ಭಾಗವಾನ್ ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ತಾವು ಜೀವಂತವಾಗಿದ್ದರೂ, ತಮ್ಮನ್ನೂ ಸೇರಿದಂತೆ ಇತರ ಬದುಕಿರುವ … Continue reading ಬದುಕಿದ್ದವರಿಗೇ ಮರಣ ಪ್ರಮಾಣ ಪತ್ರ ಸೃಷ್ಟಿ ಆರೋಪ: ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್