ಹುಟ್ಟುಹಬ್ಬದಲ್ಲಿ ಲಾಂಗ್‌ನಿಂದ ಕೇಕ್ ಕತ್ತರಿಸಿದ ಆರೋಪ; ಹಳಿಯಾಳದಲ್ಲಿ ಎಂಟು ಮಂದಿ ವಿರುದ್ಧ ಪ್ರಕರಣ
ಹೊಸದಿಗಂತ ವರದಿ ಹಳಿಯಾಳ: ಹುಟ್ಟುಹಬ್ಬದ ಆಚರಣೆಯಲ್ಲಿ ಲಾಂಗ್‌ನಿಂದ ಕೇಕ್ ಕತ್ತರಿಸಿ ಮಾರಕಾಸ್ತ್ರಗಳನ್ನು ಪ್ರದರ್ಶಿಸಿದ ಆರೋಪದ ಮೇಲೆ ಹಳಿಯಾಳ ಪೊಲೀಸರು ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆಚರಣೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಹೆಡ್ ಕಾನ್‌ಸ್ಟೆಬಲ್ ಭೀಮಪ್ಪ ಕದರಮಂಡಲಗಿ ದೂರು ನೀಡಿದ್ದಾರೆ. ನವೆಂಬರ್ 24ರಂದು ಸಂಜೆ 7 ಗಂಟೆ ಸುಮಾರಿಗೆ ವಿಡಿಯೊ ತಮ್ಮ ಗಮನಕ್ಕೆ ಬಂದಿದ್ದಾಗಿ ಭೀಮಪ್ಪ ದೂರಿನಲ್ಲಿ ತಿಳಿಸಿದ್ದಾರೆ. ಗುಂಪಿನವರು ಲಾಂಗ್ ಹಿಡಿದು ಕೇಕ್ ಕತ್ತರಿಸುವುದು ಹಾಗೂ ಮದ್ಯದ ಬಾಟಲಿಗಳನ್ನು ಹಿಡಿದು ಕೂಗಾಡುವುದು ವಿಡಿಯೊದಲ್ಲಿ … Continue reading ಹುಟ್ಟುಹಬ್ಬದಲ್ಲಿ ಲಾಂಗ್‌ನಿಂದ ಕೇಕ್ ಕತ್ತರಿಸಿದ ಆರೋಪ; ಹಳಿಯಾಳದಲ್ಲಿ ಎಂಟು ಮಂದಿ ವಿರುದ್ಧ ಪ್ರಕರಣ
Copy and paste this URL into your WordPress site to embed
Copy and paste this code into your site to embed