ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಪದಗಳನ್ನು ಬಳಸಿದ ಆರೋಪ ಎದುರಿಸುತ್ತಿರುವ ಅಪ್ರಾಪ್ತ ಬಾಲಕಿಯ ತಾಯಿ ಇದೀಗ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಮಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ದಾಖಲಾದ ಪ್ರಕರಣವನ್ನು ಕೈಬಿಡುವಂತೆ ಅವರು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ. ತಪ್ಪು ನಡೆದಿರುವುದನ್ನು ಒಪ್ಪಿಕೊಂಡಿರುವ ತಾಯಿ, ಈ ಘಟನೆಗೆ ಕುಟುಂಬ ನಾಚಿಕೆಪಡುತ್ತಿದೆ ಎಂದು ಹೇಳಿದ್ದಾರೆ. ಎಫ್‌ಐಆರ್‌ನಲ್ಲಿ ಹೆಸರು ಮತ್ತು ವಯಸ್ಸಿನಲ್ಲೂ ತಪ್ಪುಗಳಿದ್ದು, ಮಗಳಿಗೆ ಹೊಸ ಜೀವನ ಆರಂಭಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. … Continue reading ಪ್ರಧಾನಿ ವಿರುದ್ಧ ಅವಾಚ್ಯ ಪದ ಬಳಸಿದ ಆರೋಪ : ‘ತಪ್ಪು ಅರಿವಾಗಿದೆ, ಮಗಳನ್ನು ಕ್ಷಮಿಸಿದ್ದಕ್ಕೆ ಧನ್ಯವಾದ’ ಎಂದ ಬಾಲಕಿಯ ತಾಯಿ
Copy and paste this URL into your WordPress site to embed
Copy and paste this code into your site to embed