ಬೇರೆಯವರ ಆಧಾರ್ ಬಳಸಿ ಕೆಲಸಕ್ಕೆ ಸೇರಿ ಲಕ್ಷ ಲಕ್ಷ ಕದ್ದ ಆರೋಪಿ ಅರೆಸ್ಟ್, ಚಿನ್ನಾಭರಣ ವಶಕ್ಕೆ
ಹೊಸದಿಗಂತ ವರದಿ ಮಡಿಕೇರಿ: ಬೇರೊಬ್ಬರ ಆಧಾರ್ ಕಾರ್ಡ್ ಬಳಸಿ ಹೋಂನರ್ಸಿಂಗ್ ಕೆಲಸಕ್ಕೆ ಸೇರಿದ್ದಲ್ಲದೆ, ತಾನು ಕೆಲಸ ಮಾಡುತ್ತಿದ್ದ ಮನೆಯಿಂದ 5.50ಲಕ್ಷ ರೂ.ನಗದು ಹಾಗೂ 80 ಗ್ರಾಂ ಚಿನ್ನಾಭರಣ ಅಪಹರಿಸಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮಣ್ಣೂರು ಗ್ರಾಮದ ಭದ್ರಪ್ಪ ಬಸಪ್ಪ ಹಡಪದ (27) ಎಂಬಾತನೇ ಪೊಲೀಸರ ಅತಿಥಿಯಾದ ಆರೋಪಿ. ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಎಫ್‌ಎಂಸಿ ಕಾಲೇಜು ಹಿಂಭಾಗದ ಬಡಾವಣೆಯಲ್ಲಿ ವಾಸವಿದ್ದ ಡಾ.ಪಾರ್ಥಸಾರಥಿ ಎಂಬವರ ಅಣ್ಣ ವಯೋವೃದ್ಧರಾಗಿದ್ದು ಅವರನ್ನು ನೋಡಿಕೊಳ್ಳುವ … Continue reading ಬೇರೆಯವರ ಆಧಾರ್ ಬಳಸಿ ಕೆಲಸಕ್ಕೆ ಸೇರಿ ಲಕ್ಷ ಲಕ್ಷ ಕದ್ದ ಆರೋಪಿ ಅರೆಸ್ಟ್, ಚಿನ್ನಾಭರಣ ವಶಕ್ಕೆ
Copy and paste this URL into your WordPress site to embed
Copy and paste this code into your site to embed