ಭಾರತೀಯ ರೈಲ್ವೆ ಇಲಾಖೆಯ ಸಾಧನೆ: ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸ್ಥಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ರೈಲ್ವೆ ಇಲಾಖೆಯೂ ಪ್ರತಿಷ್ಠಿತ ಲಿಮ್ಕಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸ್ಥಾನ ಪಡೆದುಕೊಂಡಿದೆ.

ಭಾರತೀಯ ರೈಲ್ವೆ ಇಲಾಖೆ ಅನೇಕ ಸ್ಥಳಗಳಲ್ಲಿ ಹೆಚ್ಚು ಪ್ರಯಾಣಿಕರಿಗೆ ತನ್ನ ಸೇವೆಯನ್ನು ಒದಗಿಸುತ್ತಿದೆ.

ರೈಲ್ವೆ ಸಚಿವಾಲಯವು 26 ಫೆಬ್ರವರಿ 2024 ರಂದು ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಇದರಲ್ಲಿ 2,140 ಸ್ಥಳಗಳಲ್ಲಿ 40,19,516 ಜನರು ಭಾಗವಹಿಸಿದ್ದರು.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು, ರೈಲ್ವೆ ಸೇತುವೆಗಳ ಕೆಳಗೆ ರಸ್ತೆ ಮತ್ತು ರೈಲು ನಿಲ್ದಾಣಗಳ ಶಂಕುಸ್ಥಾಪನೆ ನೆರವೇರಿಸಿದ್ದರು.ಬಹು ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಪಿಎಂ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ (ಎನ್ಎಂಪಿ) ಅಡಿಯಲ್ಲಿ ಮೂರು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ನೆಟ್ವರ್ಕ್ ಪ್ಲಾನಿಂಗ್ ಗ್ರೂಪ್ (ಎನ್ಪಿಜಿ) ಮೌಲ್ಯಮಾಪನ ಮಾಡಿದೆ, ಇದು ಸಮಗ್ರ ಯೋಜನೆ ಮತ್ತು ಮೂಲಸೌಕರ್ಯ ಸಂಪರ್ಕ ಯೋಜನೆಗಳ ಸಂಘಟಿತ ಅನುಷ್ಠಾನಕ್ಕಾಗಿ ರೈಲ್ವೆ ಮತ್ತು ರಸ್ತೆಮಾರ್ಗಗಳು ಸೇರಿದಂತೆ 16 ಸಚಿವಾಲಯಗಳನ್ನು ಒಟ್ಟುಗೂಡಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!