SHOCKING | ಮಹಿಳೆ ಸೇರಿ ಮಕ್ಕಳ ಮೇಲೆ ಆಸಿಡ್ ಅಟ್ಯಾಕ್!

ಹೊಸದಿಗಂತ ಡಿಜಿಡಲ್ ಡೆಸ್ಕ್:

ಭುವನೇಶ್ವರದಲ್ಲಿ ವ್ಯಕ್ತಿಯೊಬ್ಬ ಇಬ್ಬರು ಮಹಿಳೆಯರು ಹಾಗೂ ಮಕ್ಕಳ ಮೇಲೆ ಆಸಿಡ್ ದಾಳಿ ನಡೆಸಿದ್ದಾರೆ.

ಚಂದನ್ ರಾಣಾ ತನ್ನ ಎರಡನೇ ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗಲು ತವರು ಮನೆಗೆ ಬಂದಿದ್ದರು. ಆದರೆ ಮಹಿಳೆ ಆತನೊಂದಿಗೆ ಹೋಗಲು ನಿರಾಕರಿಸಿದ್ದಾರೆ. ಇದರಿಂದ ಕುಪಿತನಾದ ಚಂದನ್ ಮಹಿಳೆ ಮೇಲೆ ಆಕೆಯ ಅಕ್ಕ ಹಾಗೂ ಮಕ್ಕಳ ಮೇಲೂ ಆಸಿಡ್ ದಾಳಿ ಮಾಡಿ ಪರಾರಿಯಾಗಿದ್ದಾನೆ.

ಮಹಿಳೆ ಹಾಗೂ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎರಡನೇ ಪತ್ನಿಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!