ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಅದ್ರಲ್ಲಿ ಆ್ಯಸಿಡ್ ಮಾದರಿಯ ದ್ರವ್ಯ ಇದೆ ಎಂಬುದಾಗಿ ಹೇಳಲಾಗುತ್ತಿದೆ. ಹೀಗಾಗಿ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ.
ಅದರಲ್ಲಿ ಆ್ಯಸಿಡ್ ಮಾದರಿಯ ದ್ರವ್ಯ ಇರೋದಾಗಿ ಹೇಳಲಾಗುತ್ತಿದೆ. ಹೀಗಾಗಿ ಕೆಸಿ ಜನರಲ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ 2 ಗಂಟೆಯಿಂದ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.