ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಖಾಲಿ ಇರುವ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಕರು ಹಾಗೂ ಉಪನ್ಯಾಸಕರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕಾಲೇಜುಗಳ ಸೌಲಭ್ಯಕ್ಕಾಗಿ 250 ಕೋಟಿ ರೂಪಾಯಿ ಮೀಸಲು ಇಡಲಾಗಿದೆ ಎಂದಿದ್ದಾರೆ.