ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಆಕ್ಟಿವಾ ಕಳ್ಳತನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಹೊಸದಿಗಂತ ವರದಿ ಅಂಕೋಲಾ: ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಆಕ್ಟಿವಾ ದ್ವಿಚಕ್ರ ವಾಹನ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾಕರಮಠ ನಿವಾಸಿ ಫೈರೋಜ್ ಸತ್ತಾರ್ ಖಾನ್ (58) ಅವರು ಜೂನ್ 26ರಂದು ಬೆಳಿಗ್ಗೆ ತಮ್ಮ ಕೆಎ-30 ಇಇ-2938 ನೋಂದಣಿ ಸಂಖ್ಯೆಯ, ಅಂದಾಜು 35 ಸಾವಿರ ರೂ. ಮೌಲ್ಯದ ಆಕ್ಟಿವಾವನ್ನು ಬಸ್ ನಿಲ್ದಾಣದ ನೀರಿನ ಟ್ಯಾಂಕ್ ಸಮೀಪ ನಿಲ್ಲಿಸಿದ್ದರು. ಬೆಳಿಗ್ಗೆ 7.10ರಿಂದ 7.25ರ ನಡುವಿನ ಅವಧಿಯಲ್ಲಿ ದುಷ್ಕರ್ಮಿಗಳು ವಾಹನವನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ. ಎರಡು ದಿನಗಳ ಕಾಲ … Continue reading ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಆಕ್ಟಿವಾ ಕಳ್ಳತನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed