ರಾಜ್ಯದಲ್ಲಿ ಚುರುಕಾದ ಮುಂಗಾರು: ಕರಾವಳಿ, ಮಲೆನಾಡಿಗೆ ಬಿರುಗಾಳಿ ಮಳೆ ಭೀತಿ, ಯೆಲ್ಲೋ ಅಲರ್ಟ್ ಘೋಷಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ವರದಿಯ ಪ್ರಕಾರ, ಕರಾವಳಿ ಮತ್ತು ಉತ್ತರ ಒಳನಾಡಿನ ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ ಅಂತ್ಯದವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರಿಯಲಿದೆ ಎಂದು ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ … Continue reading ರಾಜ್ಯದಲ್ಲಿ ಚುರುಕಾದ ಮುಂಗಾರು: ಕರಾವಳಿ, ಮಲೆನಾಡಿಗೆ ಬಿರುಗಾಳಿ ಮಳೆ ಭೀತಿ, ಯೆಲ್ಲೋ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed