ಚುರುಕುಗೊಂಡ ನೈರುತ್ಯ ಮುಂಗಾರು: ಕರಾವಳಿಯಲ್ಲಿ ದಾಖಲೆಯ ಮಳೆ, ಬೆಂಗಳೂರಿನಲ್ಲೂ ವರುಣನ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಮಾರುತಗಳು ತೀವ್ರವಾಗಿ ಚುರುಕುಗೊಂಡಿದ್ದು, ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿದಿದೆ. ಮಹಾರಾಷ್ಟ್ರದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ನೆರೆ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ನಾಳೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ನಗರಬಸ್ತಿಕೇರಿಯಲ್ಲಿ ಅತ್ಯಧಿಕ 121 ಮಿ.ಮೀ. ಹಾಗೂ ಹೊನ್ನಾವರದಲ್ಲಿ ದಾಖಲೆಯ ಪ್ರಮಾಣದ … Continue reading ಚುರುಕುಗೊಂಡ ನೈರುತ್ಯ ಮುಂಗಾರು: ಕರಾವಳಿಯಲ್ಲಿ ದಾಖಲೆಯ ಮಳೆ, ಬೆಂಗಳೂರಿನಲ್ಲೂ ವರುಣನ ಮುನ್ಸೂಚನೆ