ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ನಟ ಅಜಿತ್ ಕುಮಾರ್ ತಂದೆ ಪಿ. ಸುಬ್ರಮಣಿಯಂ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.
85 ವರ್ಷ ವಯಸ್ಸಿನ ಸುಬ್ರಮಣಿಯಂ ಅವರು ವಯೋಸಹಕ ಕಾಯಿಲೆಯಿಂದ ಬಳಲುತ್ತಿದ್ದರು. ಚೆನ್ನೈನ ಬೇಸಂತ್ ನಗರ್ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.
ಅಜಿತ್ ಅವರ ತಂದೆಯ ನಿಧನಕ್ಕೆ ಸಿನಿಗಣ್ಯರು ಸಂತಾಪ ಸೂಚಿಸಿದ್ದಾರೆ.