ನಟ ಅಕ್ಷಯ್ ಕುಮಾರ್ ಗೆ ಮತ್ತೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಾಲಿವುಡ್ ನಟ ಅಕ್ಷಯ್ ಕುಮಾರ್ ಶನಿವಾರ ಮತ್ತೆ ಕೊರೋನಾ ಸೋಂಕಿಗೆ ಒಳಗಾಗಿದ್ದು, ಹೀಗಾಗಿ ಮೇ 17ರಿಂದ ಪ್ರಾರಂಭವಾಗುವ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಬಹಿರಂಗ ಪಡಿಸಿದ್ದಾರೆ.
ಈ ಕುರಿತು ನಟ ಅಕ್ಷಯ್‌, Cannes2022 ಇಂಡಿಯಾ ಪೆವಿಲಿಯನ್‌ನಲ್ಲಿ ನಮ್ಮ ಸಿನೆಮಾಕ್ಕಾಗಿ ಬೇರೂರಲು ನಿಜವಾಗಿಯೂ ಎದುರು ನೋಡುತ್ತಿದ್ದೇನೆ. ಆದ್ರೆ, ದುರಾದೃಷ್ಟವಾಶತ್ ಕೊರೋನಾ ಸೋಂಕು ದೃಢಪಟ್ಟಿದೆ ‘ ಎಂದು ನಟ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!