ನಟ ಚೇತನ್ ಗೆ ಷರತ್ತು ಬದ್ಧ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಫೇಸ್ ಬುಕ್ ನಲ್ಲಿ ನ್ಯಾಯಾಧೀಶರನ್ನು ನಿಂಧಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಚೇತನ್ ಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಇಂದು ಚೇತನ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ನಗರದ 32ನೇ ಎಸಿಎಂಎಂ ಕೋರ್ಟ್ ನ ನ್ಯಾಯಾದೀಶ ಮಧುಕರ್ ನೆಲಕುಂದ್ರೆ ಅವರು, 1 ಲಕ್ಷ ರೂ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿಯೊಂದಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!