ಆರೋಗ್ಯ ತಪಾಸಣೆಗೆ ಬಂದ ನಟ ದರ್ಶನ್‌: ಫ್ಯಾನ್ಸ್‌ ನೂಕುನುಗ್ಗಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಬಂದಿದ್ದಾರೆ. ಬೆನ್ನು ನೋವಿನ ಸಂಬಂಧ ವೈದ್ಯರನ್ನು ನಟ ಭೇಟಿಯಾಗಿದ್ದಾರೆ.

ಮೈಸೂರಿನ ಕಾಮಾಕ್ಷಿ ಆಸ್ಪತ್ರೆಗೆ ದರ್ಶನ್ ಆರೋಗ್ಯ ತಪಾಸಣೆ ಆಗಮಿಸಿದ್ದಾರೆ. ಬೆನ್ನು ನೋವಿನ ಹಿನ್ನೆಲೆ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ಈ ವೇಳೆ, ದರ್ಶನ್‌ಗೆ ಧನ್ವೀರ್ ಸಾಥ್ ನೀಡಿದ್ದಾರೆ. ಈ ವೇಳೆ, ದರ್ಶನ್‌ ನೋಡಲು ಅಪಾರ ಸಂಖ್ಯೆಯಲ್ಲಿ ಫ್ಯಾನ್ಸ್‌ ಜಮಾಯಿಸಿದ್ದಾರೆ. ಫ್ಯಾನ್ಸ್‌ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!