ನಟ ದರ್ಶನ್ ಕೇಸ್: ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತೆ ಎಂದ ಶಿವರಾಜ್‌ಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ದರ್ಶನ್ ಜೈಲು ಸೇರಿದ್ದಾರೆ. ಇದೀಗ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಶಿವರಾಜ್‌ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಏನು ಮಾಡೋಕೆ ಆಗಲ್ಲ ಹಣೆ ಬರಹ ಅಂತ ಬಂದಾಗ ನಾವು ಏನೇ ಮಾತನಾಡೋಕೆ ಹೋದರು ತಪ್ಪಾಗುತ್ತದೆ ಎಂದಿದ್ದಾರೆ. ಈ ಘಟನೆಯ ಬಗ್ಗೆ ಬೇಸರ ಆಗುತ್ತದೆ. ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತದೆ. ಈ ಘಟನೆಯಿಂದ ರೇಣುಕಾಸ್ವಾಮಿ ಮತ್ತು ದರ್ಶನ್ ಫ್ಯಾಮಿಲಿಗೂ ನೋವಾಗಿರುತ್ತದೆ. ನಾವು ಎಂದಿಗೂ ನ್ಯಾಯಕ್ಕೆ ತಲೆ ಬಾಗಲೇಬೇಕು ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. ಇತರರ ಹಣೆಬರಹದ ಬಗ್ಗೆ ಆಡಿ ಕೊಳ್ಳಬಹುದು.
    ಈತನ ಮಹತ್ವಾಕಾಂಕ್ಷೆ ಕೊನೆಗೂ ಈಡೇರಲಿಲ್ಲ.

LEAVE A REPLY

Please enter your comment!
Please enter your name here

error: Content is protected !!