ನಟ ದರ್ಶನ್‌ಗೆ ಮತ್ತೆ 14 ದಿನ ಜೈಲು ವಾಸ, ಆ.1ರವರೆಗೂ ಜೈಲೇ ಗತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್​ಗೆ ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣಿಸುತ್ತಿಲ್ಲ. ಇಂದುಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಡಿಯೋ ಕಾನ್ಫರೆನ್ಸ್​ ಮೂಲಕ ದರ್ಶನ್​, ಪವಿತ್ರಾ ಗೌಡ ಹಾಗೂ ಇನ್ನುಳಿದ ಆರೋಪಿಗಳು ಹಾಜರಾಗಿದ್ದರು. ಎಲ್ಲರಿಗೂ ಆಗಸ್ಟ್​ 1ರ ತನಕ ನ್ಯಾಯಾಂಗ ಬಂಧನ ಮುಂದುವರಿಯಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!