September 12, 2026
Saturday, September 12, 2026
spot_img

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿ ದರುಶನ ಪಡೆದ ನಟ ದರ್ಶನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ದರ್ಶನ್ ಇಂದು ಸಂಜೆ ದಿಢೀರ್ ಮೈಸೂರಿಗೆ ಆಗಮಿಸಿ ಚಾಮುಂಡಿ ದೇವಿ ದರುಶನ ಪಡೆದಿದ್ದಾರೆ.

ವಾರದ ಹಿಂದೆ ದರ್ಶನ್ ಅಸ್ಸಾಂನ ಗುವಾಹಟಿಯ ಕಾಮಾಕ್ಯದೇವಿ ದರ್ಶನ ಮಾಡಿ ಬಂದಿದ್ದರು. ಇದೀಗ ಚಾಮುಂಡಿ ತಾಯಿ ದರುಶನ ಪಡೆದಿದ್ದಾರೆ.

ದ್ಯದಲ್ಲೇ ದರ್ಶನ್‌ಗೆ ನೀಡಿರುವ ಜಾಮೀನಿನ ರದ್ದು ಕೋರಿ ಸಲ್ಲಿಸಲಾದ ಅರ್ಜಿಯ ಆದೇಶ ಹೊರಬೀಳುತ್ತೆ. ಇದೇ ಆತಂಕದಲ್ಲೇ ಇರುವ ದರ್ಶನ್ ನೆಮ್ಮದಿಗಾಗಿ ದೇವತೆಗಳ ಮೊರೆ ಹೋಗುತ್ತಿದ್ದಾರೆ ಅನ್ನೋ ಮಾತು ಕೇಳಿಬರುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !