ನಟ ದರ್ಶನ್ ಭೇಟಿಗೆ ಜೈಲಿಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರಿಗೆ ಇಂದು ಜೈಲಾಧಿಕಾರಿಗಳಿಂದ ರಿಲೀಫ್ ಸಿಕ್ಕಿದ್ದು, ಜೈಲಿನಲ್ಲಿ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಅವರನ್ನು ಮುಖಾಮುಖಿಯಾಗಿ ಭೇಟಿಯಾಗಲು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆ ವಿವಾಹ ವಾರ್ಷಿಕೋತ್ಸವದ ದಿನವಾದ ಇಂದು ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನಿಶ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ಮಗನ ಕಂಡು ದರ್ಶನ್ ಭಾವುಕ ಎಂಟು ತಿಂಗಳ ಬಳಿಕ ಇದು ಮೊದಲ ಮುಖಾಮುಖಿ ಭೇಟಿಯಾದ್ದು, ಪತ್ನಿ … Continue reading ನಟ ದರ್ಶನ್ ಭೇಟಿಗೆ ಜೈಲಿಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್