Sunday, June 4, 2023

Latest Posts

ಕಾಳೇನಹಳ್ಳಿಯಲ್ಲಿ ಮತ ಚಲಾಯಿಸಿದ ನಟ ಡಾಲಿ ಧನಂಜಯ್​​

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯ ವಿಧಾನಸಭಾ ಚುನಾವಣೆಯ ಕಣ ರಂಗೇರಿದ್ದು, ಜನರು ಬಹಳ ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಹಾಗೆಯೇ ಸಿನಿಮಾ ನಟ-ನಟಿಯರು ಸಹ ಮತದಾನ ಮಾಡುತ್ತಿದ್ದು, ನಟ ಡಾಲಿ ಧನಂಜಯ್ ಸಹ ಮತ ಚಲಾಯಿಸಿದ್ದಾರೆ.

ಹಾಸನ ಜಿಲ್ಲೆಯ ಅರಸಿಕೇರಿಯ ಕಾಳೇನಹಳ್ಳಿಯಲ್ಲಿ ನಟ ಧನಂಜಯ್ ಕುಟುಂಬಸ್ಥರ ಜೊತೆ ಆಗಮಿಸಿ ಮತದಾನ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!