ಯಾರನ್ನೂ ಕೊಲ್ಲುವ ಹಕ್ಕಿಲ್ಲ, ಕರ್ಮ ಸುಡುತ್ತದೆ ಎಂದು ಟ್ವೀಟ್‌ ಮಾಡಿದ ನಟ ಜಗ್ಗೇಶ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಯಾರನ್ನೂ ಕೊಲ್ಲುವ ಹಕ್ಕು ಯಾರಿಗೂ ಇಲ್ಲ. ಕರ್ಮ ಜೀವನದ ಹಿಂದೆ ಹಿಂಬಾಲಿಸುತ್ತದೆ. ಅವನ ಪಾಪ ಕರ್ಮ ಅವನ ಸುಡುತ್ತದೆ. ಕಲಿಯುಗದಲ್ಲಿ ದೇವರು ಕಲ್ಲಲ್ಲ, ಕರ್ಮಕ್ಕೆ ತತ್​ಕ್ಷಣ ಫಲಿತಾಂಶ ಉಂಟು. ರಾಮನಾಗು ರಾವಣನಾದರೆ ಅಂತ್ಯ ಎಂದು ನಟ ಜಗ್ಗೇಶ್‌ ಟ್ವೀಟ್‌ ಮಾಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಿರುವ ಟ್ವೀಟ್‌ ಇದಾಗಿದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!